News (ಸುದ್ದಿ)

ಎಂ.ಸಿ.ಡಿ.ಸಿ.ಸಿ.ಬ್ಯಾಂಕ್ ಮತ್ತು ಮೈಮುಲ್ ವತಿಯಿಂದ ಸಿಕ್ತು ಆಶಾ ಕಾರ್ಯಕರ್ತರಿಗೆ ಸ್ಪೇಷಲ್ ಗಿಫ್ಟ್ & ಕಿಟ್: heggaddesamachar.com

Spread the love

ಮೈಸೂರು: ಎಂ.ಸಿ.ಡಿ.ಸಿ.ಸಿ.ಬ್ಯಾಂಕ್ ಮತ್ತು ಮೈಮುಲ್ ವತಿಯಿಂದ ಮೈಸೂರು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ರೂ.3000 ಗಳ ಚೆಕ್ ಮತ್ತು ಆಹಾರ ಪದಾರ್ಥಗಳ ಕಿಟ್
ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಮೈಸೂರಿನ ಕಲಾಮಂದಿರದಲ್ಲಿ
ಆಶಾ ಕಾರ್ಯಕರ್ತೆಯರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ರವರು ಹೂವಿನ ಸುರಿಮಳೆ ಸುರಿಸಿ ಸನ್ಮಾನಿಸಿ, ಚೆಕ್ ಹಾಗೂ ಆಹಾರ ಕಿಟ್ ವಿತರಣೆ ಮಾಡಿದರು.

ಈ ಕಾರ್ಯಕ್ರಮದಲ್ಲಿ ಮಾನ್ಯ ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಲ್. ನಾಗೇಂದ್ರ ಎಸ್.ಎ. ರಾಮದಾಸ್ , ಜಿ.ಟಿ.ದೇವೇಗೌಡರು,
ಜಿಲ್ಲಾ ಪಂಚಾಯತ ಉಪಾಧ್ಯಕ್ಷೆ ಗೌರಮ್ಮ, ಜಿಲ್ಲಾಧಿಕಾರಿ ಅಭಿರಾಂ ಜಿ ಶಂಕರ್, ಎಂ.ಸಿ.ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್ ಗೌಡ ಸೇರಿದಂತೆ ಇತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *