News (ಸುದ್ದಿ)
ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಬೃಹತ್ ಪ್ರತಿಭಟನೆ: heggaddesamachar

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಬೃಹತ್ ಪ್ರತಿಭಟನೆ. ಎಪಿಎಂಸಿ ಕಾಯ್ದೆ ತಿದ್ದುಪಡಿ ಮತ್ತು ವಿವಿಧ ಸಂಘ ಸಂಸ್ಥೆಗಳ ಸಾಲ ವಸೂಲಾತಿ ವಿರೋಧಿಸಿ ಪ್ರತಿಭಟನೆ. ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆ.
ಪಟ್ಟಣದ ಕಬಿನಿ ಅತಿಥಿ ಗೃಹದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆ. ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡ ರೈತ ಮುಖಂಡರು ಮತ್ತು ಮಹಿಳೆಯರು. ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ರೈತ ಮುಖಂಡರು.
Post Views:
278