
ತಿ.ನರಸೀಪುರ ಬ್ರೇಕಿಂಗ್….
ಕಲುಷಿತ ನೀರು ಕುಡಿದು 15ಕ್ಕೂ ಮಂದಿ ಅಸ್ವಸ್ಥ.

ಮೈಸೂರು ಜಿಲ್ಲೆ ತಿ.ನರಸೀಪುರ ತಾಲ್ಲೂಕಿನ ಕರೋಹಟ್ಟಿ ಗ್ರಾಮದಲ್ಲಿ ಘಟನೆ.
ನೀರು ಕುಡಿದ ಬಳಿಕ ಒಂದೇ ಗ್ರಾಮದ 15ಮಂದಿಗೆ ವಾಂತಿ ಭೇದಿ ಕಾಣಿಸಿಕೊಂಡಿತ್ತು.
ಬಳಿಕ ಕೂಡಲೇ ಗ್ರಾಮಸ್ಥರ ಸಹಾಯದಿಂದ ಅಸ್ವಸ್ಥರನ್ನ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಸ್ವಸ್ಥರ ಪೈಕಿ 3 ಜನರ ಪರಿಸ್ಥಿತಿ ಗಂಭೀರವಾಗಿದ್ದು ಹೆಚ್ಚಿನ ಚಿಕೆತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ಘಟನೆಗೆ ದಲಿತ ಸಂಘರ್ಷ ಸಮಿತಿ ಮುಖಂಡ ಆಲಗೂಡು ಶಿವಕುಮಾರ್ ಬೇಸರ ವ್ಯಕ್ತ ಪಡಿಸಿದ್ದಾರೆ.
Post Views:
264