News (ಸುದ್ದಿ)
ಜಿಲ್ಲಾಧಿಕಾರಿ ಕಛೇರಿ ಎದುರು ಆಶಾ ಕಾರ್ಯಕರ್ತೆಯರ ಪ್ರತಿಭಟನೆ: heggaddesamachar

ಮೈಸೂರು: ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ. ರಾಜ್ಯದಲ್ಲಿ ಆಶಾಕಾರ್ಯಕರ್ತೆಯರ ಮೇಲೆ ನಡೆಯುತ್ತಿರುವ ಹಲ್ಲೆ ಖಂಡಿಸಿ ಪ್ರತಿಭಟನೆ. ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ.
ಆಶಾ ಸಂರಕ್ಷಣಾ ದಿನದ ಅಂಗವಾಗಿ ರಾಜ್ಯವ್ಯಾಪಿ ಹೋರಾಟ. ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆಸಿದವರಿಗೆ ಶಿಕ್ಷೆ ನೀಡಬೇಕು. ಕೋವಿಡ್ ಹಿನ್ನೆಲೆ. ಆಶಾಕಾರ್ಯಕರ್ತೆಯರಿಗೆ ವಿಶೇಷ ಪ್ಯಾಕೇಜ್ ನೀಡಬೇಕು.
ಅಗತ್ಯವಿರುವ ಮಾಸ್ಕ್ , ಸ್ಯಾನಿಟೈಜರ್ ಸುರಕ್ಷತಾ ಸಾಮಗ್ರಿ ನೀಡಬೇಕು. ಜೊತೆಗೆ 50 ಲಕ್ಷ ವಿಮಾ ಸೌಲಭ್ಯವನ್ನು ಕುಟುಂಬಸ್ಥರಿಗೆ ನೀಡಬೇಕೆಂದು ಒತ್ತಾಯ.
Post Views:
242