News (ಸುದ್ದಿ)

ತಿ.ನರಸೀಪುರದಲ್ಲಿ ಪೌರ ಕಾರ್ಮಿಕರಿಗೆ ವಿಶೇಷ ನೆರವು: heggaddesamachar.com

Spread the love

ಕೊರೊನ ವೈರಸ್ ತಡೆಗಟ್ಟಲು ದೇಶಾದ್ಯಂತ ಲಾಕ್ ಡೌನ್ ಹಿನ್ನಲೆ. ಪೌರಕಾರ್ಮಿಕರ ನೆರವಿಗೆ ಧಾವಿಸಿದ ತಿ.ನರಸೀಪುರ ಪುರಸಭೆ ಸದಸ್ಯ ಮಂಜುನಾಥ್. ವಾರ್ಡ್ ನಂಬರ್ 4 ರ ಪೌರಕಾರ್ಮಿಕರಿಗೆ ದಿನಸಿ ಕಿಟ್ ಮತ್ತು ಮಾಸ್ಕ್ ವಿತರಣೆ. ನಂತರ ಮಾತನಾಡಿದ ಪುರಸಭೆ ಸದಸ್ಯ ಮಂಜುನಾಥ್. ಕೊರೊನ ವೈರಸ್ ಅಟ್ಟಹಾಸಕ್ಕೆ ಇಡೀ ದೇಶವೇ ತತ್ತರಿಸಿ ಹೋಗಿದೆ.

ಇತರೆ ದೇಶಗಳಿಗೆ ಹೋಲಿಕೆ ಮಾಡಿದರೆ ಭಾರತ ದೇಶದಲ್ಲಿ ಕಡಿಮೆ ಪ್ರಮಾಣದ ಸಾವು ನೋವು ಸಂಭವಿಸಿದೆ. ಕಾರಣ ಪ್ರಧಾನಿ ನರೇಂದ್ರ ಮೋದಿಯವರು ಕೈಗೊಂಡ ನಿರ್ಧಾರಗಳು. ಇಂತಹ ಸಮಯದಲ್ಲಿ ಸಾವನ್ನು ಲೆಕ್ಕಿಸದೆ ದೇಶದ ಸ್ವಚ್ಛತೆಯಲ್ಲಿ ಪಾಲ್ಗೊಂಡಿರುವ ಪೌರಕಾರ್ಮಿಕರಿಗೆ ನೆರವಾಗಬೇಕು ಎಂದು ಮಾತನಾಡಿದರು.

ಈ ಸಂದರ್ಭ ಮುಖಂಡರಾದ ಶೇಷಯ್ಯ,ಬಿಎಲ್ ಮಹದೇವ್,ದಿಲೀಪ್ ಕುಮಾರ್ ಸೇರಿದಂತೆ ಮತ್ತಿತರರು ಹಾಜರಿ

Leave a Reply

Your email address will not be published. Required fields are marked *