News (ಸುದ್ದಿ)
ತೈಲ ಬೆಲೆ ಗಗನಕ್ಕೆ – ಪ್ರತಿಭಟನೆ: heggaddesamachar

ಕೇಂದ್ರ ಸರ್ಕಾರದ ತೈಲ ಬೆಲೆ ನೀತಿ ವಿರುದ್ಧ ಪ್ರತಿಭಟನೆ.
ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರತಿಭಟನೆ. ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಡಾ.ಬಿ.ಜೆ.ವಿಜಯ್ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ. ಇಂದಿರಾ ಗಾಂಧಿ ಕಾಂಗ್ರೆಸ್ ಭವನದ ಮುಂಭಾಗ ಪ್ರತಿಭಟನೆ.

ಬಿಜೆಪಿ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ. ಕಾರು ಬಿಟ್ಟು ಸೈಕಲ್ ಏರಿದ ಮಾಜಿ ಶಾಸಕ ಎಂ.ಕೆ.ಸೋಮಶೇಖರ್. ಕಾರು ಮಾರಾಟಕ್ಕಿದೆ ಮೋದಿಯ ಸರ್ಕಾರದಿಂದ ಎಂದು ವಿನೂತನ ಪ್ರತಿಭಟನೆ. ಕೇಂದ್ರ ಬಿಜೆಪಿ ಸರ್ಕಾರ ದಿನೇ ದಿನೇ ತೈಲ ಬೆಲೆ ಏರಿಕೆ ಮಾಡ್ತೀದ್ದಾರೆ.
ಜನರಿಂದ ಹಗಲು ದರೋಡೆ ಮಾಡ್ತಿದ್ದಾರೆ. ಪ್ರತಿಭಟನೆಯಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.