News (ಸುದ್ದಿ)

ಪಕ್ಷದ ಹಿತದೃಷ್ಟಿಯಂತೆ ಶಾಸಕರಿಗೆ ಟಿಕೆಟ್ – ಹೆಚ್.ಡಿ ಕುಮಾರಸ್ವಾಮಿ ಹೇಳಿಕೆ: heggaddesamachar

Spread the love

ವಿಧಾನಸೌಧದಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆ. ನಮ್ಮ ಪಕ್ಷದಿಂದ ಗೋವಿಂದರಾಜು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ

ಕೋಲಾರ ಮೂಲದ ಸಾಮಾನ್ಯ ಕಾರ್ಯಕರ್ತ ಅವರು ಕೋಲಾರ ಭಾಗದಲ್ಲಿ ಪಕ್ಷದ ಹಿತದೃಷ್ಟಿಯಿಂದ ಅವರಿಗೆ ಟಿಕೆಟ್ ನೀಡಲಾಗಿದೆ.

Leave a Reply

Your email address will not be published. Required fields are marked *