News (ಸುದ್ದಿ)

ಪಿರಿಯಾಪಟ್ಟಣ – ಗೋಣಿಕೊಪ್ಪ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ: heggaddesamachar.com

Spread the love

ಪಿರಿಯಾಪಟ್ಟಣ-ಗೋಣಿಕೊಪ್ಪ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ.

ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿ.ಹುಲಿ ಕಾಣಿಸಿಕೊಂಡಿದ್ದರಿಂದ ಜನರು ಹೊರಗಡೆ ಓಡಾಡಲು ಭಯಭೀತರಾಗಿದ್ದಾರೆ.

ಜಮೀನುಗಳಿಗೆ ಹೋಗಲು ಹಿಂಜರಿಯುತ್ತಿರುವ ರೈತರು. ಅರಣ್ಯ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *