ಮತ್ತೆ ಲಾಕ್ ಡೌನ್ ಪಕ್ಕಾ – ಸಿಎಂ ಯಡಿಯೂರಪ್ಪ

Spread the love

ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ವೈರಸ್

ಮತ್ತೆ ಲಾಕ್ ಡೌನ್ ಪಕ್ಕಾ : ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ವೈರಸ್ ಸೋಂಕಿನ ಪ್ರಕರಣಗಳನ್ನ ಗಮನಿಸಿದರೆ ಮತ್ತೆ ಲಾಕ್ ಡೌನ್ ಅನಿವಾರ್ಯವಾಗಬಹುದೇನೋ ಎನ್ನುವುದು ತಜ್ಞರ ಅನಿಸಿಕೆಯಾಗಿದ್ದರೂ ಲಾಕ್ ಡೌನ್ ಮಾಡಲು ಸರ್ಕಾರ ಹಿಂದೇಟು ಹಾಕುತ್ತಿರುವುದಕ್ಕೆ ಮತ್ತೆ ಲಾಕ್ ಡೌನ್ ಪಕ್ಕಾ ಎಲ್ಲಾ ಕಡೆಯೂ ಚರ್ಚೆಯಾಗುತ್ತಿದೆ.

 ಈ ಬಗ್ಗೆ ಇಂದು ಬೆಳಿಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಎಂ. ಬಿಎಸ್ ಯಡಿಯೂರಪ್ಪ ಲಾಕ್ ಡೌನ್ ಅನಿವಾರ್ಯತೆ ಎದುರಾದರೆ ಖಂಡಿತ ಮಾಡಲಾಗುತ್ತದೆ ಎಂದು ಸ್ಪಷ್ಟ ಪಡಿಸಿದ್ದಾರೆ. ಮತ್ತೆ ಲಾಕ್ ಡೌನ್ ಪಕ್ಕಾ

ಮತ್ತೆ ಲಾಕ್ ಡೌನ್ ಪಕ್ಕಾ , ಕರೋನಾ ನಿಯಂತ್ರಣಕ್ಕೆ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ಜನರು ಆರೋಗ್ಯದ ದೃಷ್ಟಿಯಿಂದ ಸರ್ಕಾರದ ಕ್ರಮಗಳನ್ನು ಅನುಸರಿಸಬೇಕು ನಮಗೆ ಲಾಕ್ ಡೌನ್ ಮಾಡುವ ಉದ್ದೇಶ ಇಲ್ಲ ಎನ್ನುವುದನ್ನು ಅವರು ತಿಳಿಸಿದ್ದಾರೆ.

ರಿ: ಹೆಗ್ಗದ್ದೆ ಸಮಾಚಾರ್.ಕಾಮ್

Leave a Reply

Your email address will not be published. Required fields are marked *