News (ಸುದ್ದಿ)

ಮೈಸೂರಿನಲ್ಲಿ ಹೀಗೊಂದು ಜನ ಮೆಚ್ಚುವಂತಹ ಕೆಲಸ- ಮಹಿಳಾ ಗೃಹ ರಕ್ಷಕ ಸಿಬ್ಬಂದಿಗಳಿಗೆ ಪಡಿತರ ಕಿಟ್ ವಿತರಣೆ: heggaddesamachar.com

Spread the love

ಕೋವಿಡ್-19 ರ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಮಹಿಳಾ ಗೃಹ ರಕ್ಷಕ ಸಿಬ್ಬಂದಿಗಳಿಗೆ ಪಡಿತರ ಕಿಟ್ ವಿತರಿಸಲಾಯಿತು.

ಅಪರ ಪೊಲೀಸ್ ಅಧೀಕ್ಷಕರು ಮತ್ತು ಜಿಲ್ಲಾ ಗೃಹ ರಕ್ಷಕ ದಳದ ಕಮಾಂಡೆಂಟ್ ಸ್ನೇಹ.ಪಿ.ವಿ ರವರು ಪಡಿತರ ಕಿಟ್ ವಿತರಣೆ ಮಾಡಿದರು.

ಮಹಿಳಾ ಗೃಹ ರಕ್ಷಕ ಸಿಬ್ಬಂದಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು ಪಡಿತರ ಕಿಟ್ ಸ್ವೀಕರಿಸಿದರು.

Leave a Reply

Your email address will not be published. Required fields are marked *