Category: Political (ರಾಜಕೀಯ)

ನಿನ್ನೆಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು: heggaddesamachar

ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹಮದ್, ಮಾಧ್ಯಮ‌ ಘಟಕದ ಅಧ್ಯಕ್ಷ ವಿ.ಎಸ್.ಉಗ್ರಪ್ಪ, ನಾಯಕರಾದ ಬಿ.ಎಲ್.ಶಂಕರ್, ವಿ.ಆರ್.ಸುದರ್ಶನ್, ಷಫಿ, ಎಂ ಎಲ್ ಸಿ ನಾರಾಯಣಸ್ವಾಮಿ ಉಪಸ್ಥಿತರಿದ್ದರು. ಇದು ಇಡೀ ರಾಜ್ಯದ ಕಾಂಗ್ರೆಸ್ ಕಾರ್ಯಕರ್ತರ ಕಾರ್ಯಕ್ರಮ. ಯಾವುದೇ ಕಾರಣಕ್ಕೂ ನಾವು ಇದನ್ನು ನಿಲ್ಲಿಸುವುದಿಲ್ಲ. ನೀವು ಏನೇ ಪ್ರಯತ್ನ ಮಾಡಿದರೂ ಕಾನೂನಿನ ಚೌಕಟ್ಟಿನಲ್ಲಿ, ನೀವು ಅನುಮತಿ ಕೊಟ್ಟಾಗಲೇ ಕಾರ್ಯಕ್ರಮ ಮಾಡುತ್ತೇನೆ. ಈಗ ಯೋಜಿಸಿರುವಂತೆ ಕಾರ್ಯಕ್ರಮ ನಡೆಯುತ್ತದೆ. ಕಾರ್ಯಕ್ರಮ ದಿನಾಂಕವನ್ನು ಮುಂದೆ ತಿಳಿಸಲಾಗುವುದು. ಮಾರ್ಚ್ 12ರಂದು ಕೆಪಿಸಿಸಿ ಅಧ್ಯಕ್ಷನಾಗಿ ಆಯ್ಕೆಯಾದ […]

ಮತ್ತೆ ರೀ ಎಂಟ್ರೀ ಸಿಂಗಂ? – ಅಣ್ಣಾಮಲೈ ರಾಜೀನಾಮೆ ಮತ್ತು ರಾಜಕೀಯ: heggaddesamachar

ಪೊಲೀಸ್ ಅಧಿಕಾರಿಯಾಗಿ ಉತ್ತಮ ಸೇವೆ ಸಲ್ಲಿಸಿ ಅಭಿಮಾನಿಗಳನ್ನು ಗೆದ್ದ ದಕ್ಷ ಪೋಲಿಸ್ ಅಧಿಕಾರಿ, ಅವರು ತೋರಿದ ಕಾರ್ಯದಕ್ಷತೆ, ಮಾಡುತ್ತಿದ್ದ ಕಾರ್ಯವೈಖರಿ ಸದೃಢ ಸಮಾಜದ ಏಳಿಗೆಗೆ ತುಂಬಾ ಒಳ್ಳೆಯ ಅಡಿಪಾಯವನ್ನು ಹಾಗೂ ಉತ್ತಮ ರೀತಿಯ ಕಾರ್ಯಚಟುವಟಿಕೆಗಳನ್ನು ಒದಗಿಸಿದೆ ಎಂದರೆ ಅದು ಕರ್ನಾಟಕಕ್ಕೆ ಸಿಕ್ಕ ಸೌಭಾಗ್ಯ. ಪೊಲೀಸ್ ಅಧಿಕಾರಿಯಾಗಿ ಒಂಬತ್ತು ವರ್ಷ ಕಳೆದು ಹತ್ತು ವರ್ಷ ಆಗುವಷ್ಟರಲ್ಲಿ ಪೊಲೀಸ್ ವೃತ್ತಿಯಿಂದ ದೂರಸರಿದದ್ದು ತುಂಬಾ ಜನರಿಗೆ ನೋವುಂಟು ಮಾಡಿದ ಸಂಗತಿ. ದಕ್ಷ ಅಧಿಕಾರಿಯನ್ನು ಕಳೆದುಕೊಳ್ಳಬೇಕಲ್ವ ಎನ್ನುವುದು ಎಲ್ಲರಿಗೂ ಬೇಸರದ ವಿಷಯವೇ. ಆದರೆ […]

ಡಿ.ಕೆ.ಶಿವಕುಮಾರ್ ಹುಟ್ಟು ಹಬ್ಬ – ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಹಣ್ಣು ಹಂಪಲು ವಿತರಣೆ: heggaddesamachar.com

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹುಟ್ಟು ಹಬ್ಬದ ಪ್ರಯುಕ್ತ ಮೈಸೂರು ನಗರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಮೈಸೂರಿನ ಸುತ್ತ ಮುತ್ತ ಇರುವ ಅನಾಥಾಶ್ರಮ,ವೃದ್ಧಶ್ರಮದಲ್ಲಿ ಹಣ್ಣು ಹಂಪಲು ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಹರೀಶ್ ಗೌಡರು ಮಾತನಾಡಿ ಡಿಕೆ ಶಿವಕುಮಾರ್ ರವರ ಹುಟ್ಟು ಹಬ್ಬದ ಅಂಗವಾಗಿ ಅರುಣೋದಯ ವಿಶೇಷ ಮಕ್ಕಳ ಶಾಲೆಯಲ್ಲಿ ಮೈಸೂರು ನಗರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ಹಣ್ಣು ಹಂಪಲು ಬ್ರೇಡ್ ವಿತರಿಸಲಾಗಿದೆ.ಈ ಶಾಲೆ ನಡೆಸುತ್ತಿರುವ ಪಾಲಿಕೆ ಸದಸ್ಯ ಮಾವಿ ರಾಮ್ ಪ್ರಸಾದ್ ರವರ ಕಾರ್ಯಕ್ಕೆ […]

ಪೌರತ್ವ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ: ವಾಟಾಳ್ ನಾಗರಾಜ್ ಸೇರಿ ಅನೇಕರ ಬಂಧನ heggaddesamachar.com

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೆಂಗಳೂರು, ಕಲಬುರಗಿ, ಬಳ್ಳಾರಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಇಂದು ತಾರಕ್ಕಕ್ಕೇರಿದ್ದು ಅನೇಕರನ್ನು ಬಂಧಿಸಲಾಗಿದೆ. ನಿಷೇದಾಜ್ಞೆ ನಡುವೆಯೂ ಸಿಎಎ ವಿರೋಧಿಸಿ ಬೆಂಗಳೂರಿನ ಟೌನ್ ಹಾಲ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದಾಗ ಇತಿಹಾಸಕಾರ ರಾಮಚಂದ್ರ ಗುಹಾ ಸೇರಿದಂತೆ ನೂರಾರು ಮಂದಿಯನ್ನ ಪೋಲೀಸರು ಬಂಧಿಸಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್ ಆರ್ ಸಿ ಜಾರಿ ವಿರೋಧಿಸಿ ಎಡಪಕ್ಷಗಳು ಹಾಗೂ ವಿವಿಧ ಸಂಘಟನೆಗಳು ಹಲವೆಡೆ ಪ್ರತಿಭಟನೆ ನಡೆಸುತ್ತಿವೆ. ಅಲ್ಲದೇ ಮನೆಯಲ್ಲಿಯೇ ವಾಟಾಳ್ ನಾಗರಾಜ್ ಬಂಧನ ಅವರನ್ನೂ ಬಂಧಿಸಿದ್ದು, ಸದಾಶಿವ […]

ಪಾಕಿಸ್ತಾನದ ಮಾಜಿ ಅಧ್ಯಕ್ಷ ಜನರಲ್ ಪರ್ವೇಜ್ ಮುಷರಫ್ ಗೆ ಗಲ್ಲು ಶಿಕ್ಷೆ: heggaddesamachar.com

ಎಸ್!, 2013 ರಲ್ಲಿ ಸಲ್ಲಿಕೆಯಾದ ದೇಶದ್ರೋಹ ಪ್ರಕರಣದ ತೀರ್ಪನ್ನ ಇಂದು ವಿಶೇಷ ನ್ಯಾಯಮಂಡಳಿ ಪ್ರಕಟಿಸಿದೆ. ಈ ಪ್ರಕರಣ ಸಂಬಂಧ ಮುಷರಫ್ ಗೆ ದೇಶದ್ರೋಹದ ಆರೋಪದಡಿ ಗಲ್ಲು ಶಿಕ್ಷೆ ವಿಧಿಸಿದೆ. ಈ ತೀರ್ಪು ಇಂದು ಹೊರಬಿದ್ದಿದ್ದು ಹಿಂದೆ ಪಾಕಿಸ್ತಾನದ ಅಧ್ಯಕ್ಷರಾಗಿದ್ದ ಮುಷರಫ್ ೨೦೦೭ರ ನವೆಂಬರ್ ೩ ರಂದು ತುರ್ತು ಪರಿಸ್ಥಿತಿ ಘೋಷಿಸಿದ್ದರು. ನಂತರ ಬಂದ ನವಾಜ್ ಷರೀಫ್ ನೇತ್ರತ್ವದ ಸರ್ಕಾರ ಮುಷರಫ್ ವಿರುದ್ದ ದೇಶದ್ರೋಹದ ಆರೋಪ ಹೊರಿಸಿ ೨೦೧೩ ರಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿತ್ತು. ೨೦೧೪ರ ಮಾರ್ಚ್ […]

ಮಹಾರಾಷ್ಟ್ರ ದಲ್ಲಿ ಬಿಜೆಪಿ ಸರ್ಕಾರ ಮತ್ತೆ ಪತನ: ದೇವೆಂದ್ರ ಫೆಡ್ನಾವಿಸ್ ರಾಜಿನಾಮೆ | heggaddesamachar.com

ಮಹಾರಾಷ್ಟ್ರದ ರಾಜಕೀಯ ಸ್ಥಿತಿಗತಿಗಳು ಪ್ರತಿದಿನ ಬದಲಾಗುತ್ತಿದೆ. ಆಗುತ್ತದೆ ಎಂದುಕೊಂಡ ಪಕ್ಷ ಸರ್ಕಾರ ಮಾಡಿಲ್ಲ, ಆದ ಸರ್ಕಾರ ಆಡಳಿತ ನಡೆಸುತ್ತಿಲ್ಲ. ಹೌದು… ಶನಿವಾರ ರಾತ್ರೋರಾತ್ರಿ ಮಹಾರಾಷ್ಟ್ರ ದಲ್ಲಿ ಸರಕಾರ ರಚಿಸಿದ್ದ ಬಿಜೆಪಿಗೆ ಸುಪ್ರಿಂ ಕೋರ್ಟ್ ಬುಧವಾರವೇ ಬಹುಮತ ಸಾಬೀತುಪಡಿಸಲು ಆದೇಶಿಸಿತ್ತು. ಆದರೆ ಆ ಬಹುಮತ ಸಾಬೀತು ಪಡಿಸುವ ಮೊದಲೇ ಮುಖ್ಯಮಂತ್ರಿ ಫೆಡ್ನಾವಿಸ್ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ರಾಜಿನಾಮೆ ನೀಡಿದ್ದಾರೆ… ಆದರೆ ಫೆಡ್ನಾವಿಸ್ರ ಈ ನಡೆ ಯಾಕೆ? ಎನ್ನುವ ಬಗ್ಗೆ ಇನ್ನೂ ಮಾಹಿತಿಗಳು ಹೊರಬಿದ್ದಿಲ್ಲ.